ಸಮುದಾಯ, ಚರ್ಚೆ
Submitted by editor on Tue, 22/04/2008 - 13:00.
ಭಾರತ ಜಲ ಪೋರ್ಟಲ್ ಕನ್ನಡದಲ್ಲಿ ಜಲ ಸಂರಕ್ಷಣೆ ಹಾಗೂ ನೀರಿನ ಕುರಿತ ಇತರ ಮಾಹಿತಿಯನ್ನು ಅಂತರ್ಜಾಲದ ಕನ್ನಡ ಓದುಗರೊಂದಿಗೆ ಹಂಚಿಕೊಳ್ಳಲು ಪ್ರಾರಂಭಿಸಲಾಗಿರುವ ಒಂದು ಯೋಜನೆ. ನೀರಿನ ದಾಹದ ನಿಜವಾದ ಅರಿವಾಗುವ ಈ ಸುಡು ಬೇಸಿಗೆಯಲ್ಲಿ ಕುಡಿಯುವ ನೀರಿನ ಬಗ್ಗೆ, ಹಾಗೂ ಅದರ ನೈರ್ಮಲ್ಯದ ಬಗ್ಗೆ ಚರ್ಚೆ ಸಮಯೋಜಿತವಾಗಿದೆ.
ಚರ್ಚೆ ನಡೆಸಲು ಇಗೋ ನಿಮಗೊಂದು ಚರ್ಚೆಯ ವೇದಿಕೆ. ಇಲ್ಲಿ ನೀರಿನ ಸಮಸ್ಯೆಗಳ ಬಗ್ಗೆ ಹಾಗೂ ಒಟ್ಟಾರೆ ನೀರಿನ ಬಳಕೆಯ ಬಗ್ಗೆ ಅರಿವನ್ನು ಹೆಚ್ಚಿಸಿಕೊಳ್ಳಲು ನಿಮ್ಮಲ್ಲಿರುವ ಪ್ರಶ್ನೆಗಳನ್ನು ನಮ್ಮೊಂದಿಗೆ ಹಂಚಿಕೊಳ್ಳಬಹುದು. ಸಮುದಾಯದ ಸದಸ್ಯರು ನಿಮ್ಮ ಪ್ರಶ್ನೆಗೆ ಉತ್ತರಿಸಲು ಪ್ರಯತ್ನಿಸುವರು.
- 2749 reads
Email this page
Printer-friendly version
ಲೇಖಕರು
ವಿಶೇಷ ಬರಹಗಳು
ಇತ್ತೀಚಿನ ಬ್ಲಾಗ್ ಬರಹಗಳು
- ಫೊಟೊ ಅಲ್ಬಮ್
- ಗಣಿಗಾರಿಕೆಯಲ್ಲಿ- ತಡೆಆಣೆಕಟ್ಟು (ಚೆಕ್-ಡ್ಯಾ೦)
- ಪ್ರಥಮ್ ಬುಕ್ಸ್ ""ಕಾವೇರಿ" ಪುಸ್ತಕದ ಬಿಡುಗಡೆ ಮತ್ತು "ನಿಮ್ಮ ನದಿಯನ್ನು ಕಾಪಾಡಿ ನೀರನ್ನು ಉಳಿಸಿ" ಆಂದೋಲನ
- ಇಲ್ಲಿ ‘ಕೊಳಚೆ ನೀರು ಕುಡಿಯುವ ನೀರು’!`ಪಲ್ಸಡ್ ಪ್ಲೇಟ್' ತಂತ್ರಜ್ಞಾನ ಎಸ್.ಡಿ.ಎಂ. ಇಂಜಿನೀಯರಿಂಗ್ ಕಾಲೇಜು ವಿದ್ಯಾರ್ಥಿಗಳ ಆವಿಷ್ಕಾರ.
- ಮಳೆ ಬಂದರೆ ಬೆಂಗಳೂರಿಗೆ ಭೇದಿ
- ಮಳೆ ಎಂದರೆ ಬಾಲ್ಯದ ನೆನಪು ಕಣಾ...
- ನಾವು ವೃತ್ತಿ/ಕೆಲಸ ಮಾಡುವಲ್ಲಿ ನೀರಿನ ಮಿತಬಳಕೆಯ ಬಗ್ಗೆ ಜಾಗೃತಿ ಹೇಗೆ ಮೂಡಿಸಬಹುದು ?
- ರೇಡಿಯೋದಲ್ಲಿ K2K
- ಮಡಿವಾಳ ಕೆರೆಯ ಉಳಿಸಿ - ಒಂದು ಕೂಗು
- ಕೆರೆ ಕರಗುವ ಸಮಯ: ನಿಮಗಿದೋ ಆಮಂತ್ರಣ
ಇತ್ತೀಚಿನ ಪ್ರತಿಕ್ರಿಯೆ
- Re: This is very nice in
1 week 5 days ago - Re: ಇಲ್ಲಿ ‘ಕೊಳಚೆ ನೀರು ...
2 weeks 5 days ago - Re: ‘ಇರುವೆ’; ಅಂತರ್ಜಲ ...
11 weeks 3 days ago - Re: ನಮ್ಮ ಮನೆಯ ತಾರಸಿ ಮೇಲೆ ...
11 weeks 6 days ago - Re: ‘ಕುಡಿಯಲು ಬಿಲ್ಕುಲ್ ...
14 weeks 3 days ago - Re: ಧಾರವಾಡದ ನೆಲ ನುಂಗಿ; ...
15 weeks 5 days ago - Re: ದೇಸಿ ತಂತ್ರಜ್ಞಾನದಿಂದ ...
17 weeks 12 hours ago - Re: ದೇಸಿ ತಂತ್ರಜ್ಞಾನದಿಂದ ...
17 weeks 4 days ago - Re: ಧಾರವಾಡದ ಮೂಕಾಂಬಿಕಾ ...
22 weeks 8 hours ago - Re: ಮಳೆ ಎಂದರೆ ಬಾಲ್ಯದ ...
22 weeks 6 days ago
| Subscribe to IWP Kannada list |
| Visit this group |










Post new comment