ಇನ್ನಷ್ಟು

“ನೀರಿನ ಕಲರವದ ದನಿಯು ನಮ್ಮ ತಂದೆಯ ತಂದೆಯದು. ನದಿಗಳು ನಮ್ಮ ಸಹೋದರರು. ಅವು ನಮ್ಮ ದಾಹವನ್ನು ಇಂಗಿಸುತ್ತವೆ. ನಮ್ಮ ದೋಣಿಗಳನ್ನು ಒಯ್ದು, ನಮ್ಮ ಮಕ್ಕಳಿಗೆ ಆಹಾರ ನೀಡುತ್ತವೆ. ನಿಮ್ಮ ಸಹೋದರನಿಗೆ ನೀಡುವ ಮಮತೆಯನ್ನೇ ನೀವು ನದಿಗಳಿಗೆ ನೀಡಬೇಕು – ಚೀಫ಼್ ಸಿಯಾಟಲ್, ಇಸವಿ ೧೮೫೪ “ನಾವು ನಮ್ಮ ಸಾಗರಗಳನ್ನು ರಕ್ಷಿಸಿದಾಗ, ನಮ್ಮ ಭವಿಷ್ಯದ ರಕ್ಷಣೆ ಮಾಡಿದಂತೆ ಎಂಬುದು ತಿಳಿದಿರುವ ಸಂಗತಿ.” - ಬಿಲ್ ಕ್ಲಿಂಟನ್ “ನೀರಿಗಿಂತ ಮೃದುವಾದುದು ಅಥವಾ ನಮ್ಯವಾದುದು ಬೇರೊಂದಿಲ್ಲ, ಆದರೆ ಅದನ್ನು ತಡೆಯುವವರೂ ಯಾರಿಲ್ಲ” - ಲವೊ ತ್ಸು, ಪುರಾತನ ಚೀನೀ ತತ್ವಜ್ಞಾನಿ ಹಾಗೂ ಬರಹಗಾರ ಜಗತ್ತಿನಲ್ಲಿರುವ ಸುಮಾರು ೯೭% ನೀರು ಉಪ್ಪು ನೀರು ಅಥವಾ ಕುಡಿಯಲು ಯೋಗ್ಯವಲ್ಲದ ನೀರಾಗಿದೆ. ಉಳಿದ ೨% ಮಂಜಿನ ಗಡ್ಡೆಗಳಲ್ಲಿ ಬಂಧಿಯಾಗಿದೆ. ಹಾಗಾಗಿ, ನಮ್ಮೆಲ್ಲ ಆಗತ್ಯಗಳಿಗೆ ಲಭ್ಯವಿರುವ ನೀರು ಕೇವಲ ೧%!

ಬರುತ್ತಿದೆ, ಬರವೆಂಬ ಭರ್ಜರಿ ಅವಕಾಶ

೨೧.೪.೨೦೧೬ ಪ್ರಜಾವಾಣಿಯಲ್ಲಿ ಪ್ರಕಟಗೊಂಡ ಶ್ರೀ. ನಾಗೇಶ ಹೆಗಡೆಯವರ ಲೇಖನವನ್ನು ಓದಲು ಇಲ್ಲಿ ಕ್ಲಿಕ್ಕಿಸಿ http://kannada.indiawaterportal.org/wp-content/uploads/2016/04/pv-21.4.2016-baruttide-baravemba-bharjari-avakaasha.jpg

Share on FacebookTweet about this on TwitterShare on LinkedIn

Leave a Reply

Your email address will not be published. Required fields are marked *


*