ಧಾರವಾಡದಲ್ಲಿ "ನೀರ ನಿಶ್ಚಿಂತೆ"
ಧಾರವಾಡದಲ್ಲಿ ಈ ಭಾನುವಾರ "ನೀರ ನಿಶ್ಚಿಂತೆ!" ಕಾರ್ಯಕ್ರಮ. ಈಗಿನಂತೆ ಇರುವ ನೀರಿನ ಸೆಲೆಗಳನ್ನು ಹೇಗೆ ಚೆನ್ನಾಗಿ ಬಳಸಿಕೊಳ್ಳಬಹುದು ಎಂಬುದರ ಬಗ್ಗೆ ವಿಸ್ತೃತ ಚರ್ಚೆ.
ಕಾರ್ಯಕ್ರಮದ ವಿವರ ಕೆಳಗಿನಂತಿದೆ:
(ಕಾರ್ಯಕ್ರಮಕ್ಕೆ ಮುನ್ನುಡಿ)
ಮೊದಲನೆಯ ಅವಧಿ: ಕಾರ್ಯಕ್ರಮಕ್ಕೊಂದು ಮುನ್ನುಡಿ, (ಸುಮಾರು ೨೦ ನಿಮಿಷ)
ಎರಡನೆಯ ಅವಧಿ: ಸ್ಥಳೀಯ ಸಮುದಾಯದ ಪರಿಚಯ, ಸ್ಥಳೀಯ ಸಮಸ್ಯೆಗಳತ್ತ ಒಂದು ನೋಟ.
(ಸುಮಾರು ೩೦ ನಿಮಿಷ, ೧೫ ನಿಮಿಷ - ಪ್ರಶ್ನೋತ್ತರ)
(ಸಮುದಾಯ)
ಮೂರನೆಯ ಅವಧಿ: ಆನ್ಲೈನ್ ಸಮುದಾಯದ ಪರಿಚಯ ಹಾಗು ಅದರಲ್ಲಿ ಭಾಗವಹಿಸುವ ಬಗ್ಗೆ ಮಾಹಿತಿ.
ನಾಲ್ಕನೆಯ ಅವಧಿ: ಕಂಪ್ಯೂಟರಿನಲ್ಲಿ ಕನ್ನಡ ಬಳಸಿ ನೀರ ಸಮಸ್ಯೆಗಳು ಮತ್ತದರ ಪರಿಹಾರಗಳ ಕುರಿತು ಬರೆದು ಅರಿವು ಮೂಡಿಸುವುದರ ಬಗ್ಗೆ ಒಂದು ಪುಟ್ಟ ದೃಶ್ಯಾವಳಿ.
ವಿರಾಮ
(ದೃಶ್ಯಾವಳಿ)
ಐದನೆಯ ಅವಧಿ: "ಕಾಲಿ ಬೇಯ್ನ್" (ಸಾಕ್ಷ್ಯಚಿತ್ರ)
ಮರುಪೂರಣ ಕುರಿತ ದೃಶ್ಯಾವಳಿ
(ಚರ್ಚೆ)
ಆರನೆಯ ಅವಧಿ: ಚರ್ಚೆ.
ಎಲ್ಲರಿಗೂ ಮುಕ್ತ ಆಹ್ವಾನವುಂಟು.
ಸ್ಥಳ:
Institute of Mass Communication and Research (IMCR), Hubli
ಸಮಯ:
ಬೆಳಿಗ್ಗೆ ಒಂಬತ್ತು ಗಂಟೆ. (26th, October, 2008. 9 AM)
ಹೆಚ್ಚಿನ ಮಾಹಿತಿಗಾಗಿ ಸಂಪರ್ಕ: kannada@indiawaterportal.org
ಫೋನ್:
9886521664
9945270698
- 517 reads
Email this page
Printer-friendly version
ಲೇಖಕರು
ವಿಶೇಷ ಬರಹಗಳು
ಇತ್ತೀಚಿನ ಬ್ಲಾಗ್ ಬರಹಗಳು
- ಫೊಟೊ ಅಲ್ಬಮ್
- ಗಣಿಗಾರಿಕೆಯಲ್ಲಿ- ತಡೆಆಣೆಕಟ್ಟು (ಚೆಕ್-ಡ್ಯಾ೦)
- ಪ್ರಥಮ್ ಬುಕ್ಸ್ ""ಕಾವೇರಿ" ಪುಸ್ತಕದ ಬಿಡುಗಡೆ ಮತ್ತು "ನಿಮ್ಮ ನದಿಯನ್ನು ಕಾಪಾಡಿ ನೀರನ್ನು ಉಳಿಸಿ" ಆಂದೋಲನ
- ಇಲ್ಲಿ ‘ಕೊಳಚೆ ನೀರು ಕುಡಿಯುವ ನೀರು’!`ಪಲ್ಸಡ್ ಪ್ಲೇಟ್' ತಂತ್ರಜ್ಞಾನ ಎಸ್.ಡಿ.ಎಂ. ಇಂಜಿನೀಯರಿಂಗ್ ಕಾಲೇಜು ವಿದ್ಯಾರ್ಥಿಗಳ ಆವಿಷ್ಕಾರ.
- ಮಳೆ ಬಂದರೆ ಬೆಂಗಳೂರಿಗೆ ಭೇದಿ
- ಮಳೆ ಎಂದರೆ ಬಾಲ್ಯದ ನೆನಪು ಕಣಾ...
- ನಾವು ವೃತ್ತಿ/ಕೆಲಸ ಮಾಡುವಲ್ಲಿ ನೀರಿನ ಮಿತಬಳಕೆಯ ಬಗ್ಗೆ ಜಾಗೃತಿ ಹೇಗೆ ಮೂಡಿಸಬಹುದು ?
- ರೇಡಿಯೋದಲ್ಲಿ K2K
- ಮಡಿವಾಳ ಕೆರೆಯ ಉಳಿಸಿ - ಒಂದು ಕೂಗು
- ಕೆರೆ ಕರಗುವ ಸಮಯ: ನಿಮಗಿದೋ ಆಮಂತ್ರಣ
| Subscribe to IWP Kannada list |
| Visit this group |


ಇತ್ತೀಚಿನ ಪ್ರತಿಕ್ರಿಯೆ
2 weeks 4 days ago
3 weeks 4 days ago
12 weeks 2 days ago
12 weeks 5 days ago
15 weeks 2 days ago
16 weeks 4 days ago
17 weeks 6 days ago
18 weeks 3 days ago
22 weeks 6 days ago
23 weeks 5 days ago