ಕೇರಳ, ಕರ್ನಾಟಕದ ಶತಮಾನದ ಭೀಕರ ಪ್ರವಾಹಕ್ಕೆ ಇದೇನಾ ಕಾರಣ?ನವದೆಹಲಿ: ಕರ್ನಾಟಕ ಮತ್ತು ಕೇರಳದಲ್ಲಿ ಸಂಭವಿಸಿರುವ ಶತಮಾನದ ಭೀಕರ ಪ್ರವಾಹದಲ್ಲಿ ನೂರಾರು ಮಂದಿ ಸಾವನ್ನಪ್ಪಿದ್ದು, ಈ ಭೀಕರ ಪ್ರವಾಹಕ್ಕೆ ಕಾರಣವೇನು ಎಂಬ ಪ್ರಶ್ನೆಗೆ ಪರಿಸರ ತಜ್ಞರು ಉತ್ತರ ನೀಡಿದ್ದಾರೆ. ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್, ಬೆಂಗಳೂರು(IISc) ನ ಪರಿಸರ ವಿಜ್ಞಾನ ಕೇಂದ್ರದ ಸ್ಥಾಪಕ ಪ್ರೊ. ಮಾಧವ್ ಗಾಡ್ಗೀಳ್ ಅವರು ಕೇರಳ ಹಾಗೂ ಕರ್ನಾಟಕದ ಪ್ರವಾಹದ ನೈಜ ಕಾರಣವನ್ನು ಬಹಿರಂಗಪಡಿಸಿದ್ದಾರೆ. ಈ ಬಗ್ಗೆ ಆಂಗ್ಲ ಪತ್ರಿಕೆಯೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ಪರಿಸರ ತಜ್ಞ ಮಾಧವ್ ಗಾಡ್ಗೀಳ್ ಅವರು, ‘ಜವಾಬ್ದಾರಿಯಿಲ್ಲದ ಪರಿಸರ […] | |